Home Posts tagged #Ejain

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್