ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿ. ಇವೆಲ್ಲದರ ಜೊತೆಗೆ
ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು
ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು. ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ನನ್ನ ಒಂದು ಮತದಾನದಿಂದ ಏನು
ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ಪೆರ್ಲಂಪಾಡಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ಬಂದಾಗ
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿಬೇಕೆಂದು ಹೇಳಿದರು.