Home Posts tagged #Election (Page 6)

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,

ಬೊಮ್ಮನಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಸಚಿವ ರಮಾನಾಥ್ ರೈ ಪ್ರಚಾರ

ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ.ಇತ್ತ ಮಾಜಿ ಸಚಿವ ರಮಾನಾಥ್ ರೈ ಅವರು ಕಾಂಗ್ರೆಸ್ ಅಭ್ಯರ್ಥಿ ಶೀನಿವಾಸ ಯಾನೆ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನುಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಗಳಲ್ಲಿ ಬರುವ ಗ್ರಾಮ ಪಂಚಾಯತ್ ಗಳಾದ ಕೊಪ್ಪರಿಸಿ ಕೊಪ್ಪ, ಬೊಮ್ಮನಹಳ್ಳಿ ಗ್ರಾಮಪಂಚಾಯತ್ ಕರಗುದುರಿ ಗ್ರಾಮಪಂಚಾಯತ್, ಹುಲ್ಲತ್ತಿ ಗ್ರಾಮ ಪಂಚಾಯತ್,ಬೈಚುಳ್ಳಿ ಗ್ರಾಮ ಪಂಚಾಯತ್, ಏಳವಟ್ಟಿ ಗ್ರಾಮ ಪಂಚಾಯತ್