ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್
ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ