Home Posts tagged electric car

ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌ ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು