ಮೂಡುಬಿದಿರೆ : ಆನೆ ಸೀನಿದ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ (58ವ) ಮೃತಪಟ್ಟ ವ್ಯಕ್ತಿ. ಇವರು ದೇವಸ್ಥಾನದ ಆನೆಯ ಸಮೀಪ ಕೆಲಸ
ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.