Home Posts tagged #environmental protection message

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ