ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ. ಅವರು ಎರ್ಮಾಳು
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ