Home Posts tagged #evm presents

ನಾಳೆ (ಮಾ.26) ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 : ಮಂಗಳೂರಿನ ಜನತೆ ಸಂಭ್ರಮಿಸುವ ಹೋಲಿ ಹಬ್ಬ

ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಂಗಳೂರಿನ ಜನತೆಗಾಗಿ ನಾಳೆ ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್‍ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಇದೊಂದು ಅದ್ಭುತ ಅವಕಾಶ. ಇದೇ ಮಾರ್ಚ್ 26ರಂದು ಅಂದ್ರೆ