Home Posts tagged #examresult

ದ್ವಿತೀಯ ಪಿಯುಸಿ ಫಲಿತಾಂಶ : ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್, ಉಡುಪಿಗೆ ನಾಲ್ಕನೇ ಸ್ಥಾನ

2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್