Home Posts tagged #fakefear

ಹಣವಂತರ ನಡುವಣ ಹೆಣವಂತ ಸಮುದಾಯ

ಭಾರತದಲ್ಲಿ ಅತೀ ಸಿರಿವಂತರ ಸಂಖ್ಯೆಯು 13,230ಕ್ಕೆ ಏರಿಕೆಯಾಗಿದೆ. 141 ಕೋಟಿ ಜನಸಂಖ್ಯೆಯ ದೇಶದಲ್ಲಿ ಇದು ದೊಡ್ಡ ಸಂಖ್ಯೆಯೇನೂ ಅಲ್ಲ. ಆದರೆ ಅಭಿವೃದ್ಧಿಶೀಲ ಹೆಸರು ಹಲಗೆ ಕಳಚಿಕೊಳ್ಳಲಾಗದ, 40 ಕೋಟಿಯಷ್ಟು ಬಡವರನ್ನು ಹೊಂದಿರುವ ಭಾರತದಲ್ಲಿ ಬಡವರ ಸಂಖ್ಯೆ ಇಳಿಸಲು ಸಾಧ್ಯವಾಗಿಲ್ಲ. ಬದಲಿಗೆ ಜನಸಂಖ್ಯೆ ಏರಿದಂತೆಯೇ ಬಡವರ ಸಂಖ್ಯೆಯೂ ಏರುತ್ತ ನಡೆದಿದೆ. 1970ನೇ