Home Posts tagged #Fanima International

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಫಾಹಿಮಾ ಇಂಟರ್‌ನ್ಯಾಷನಲ್ ವತಿಯಿಂದ ಸನ್ಮಾನ

ಹಾಜಬ್ಬರಿಗೆ ಉಚಿತ ಉಮ್ರಾ ನಿರ್ವಹಣೆಗೆ ಅವಕಾಶ ನೀಡಿದ ಫಾಹಿಮಾ ಇಂಟರ್‍ನ್ಯಾಷನಲ್ ಇಂದು ಹರೇಕಳದ ಹಾಜಬ್ಬನವರ ಶಾಲೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರನ್ನು ವಿವಿಧ ರೀತಿಯಲ್ಲಿ ಸನ್ಮಾನಿಸಿತ್ತು. ಆದರೆ ದೇರಳಕಟ್ಟೆಯ ಫಾಹಿಮಾ ಇಂಟರ್‍ನ್ಯಾಷನಲ್ ನವರು ಹಾಜಬ್ಬನವರಿಗೆ ಉಚಿತವಾಗಿ ಉಮ್ರಾ ನಿರ್ವಹಣೆಗೆ ಅವಕಾಶ ಒದಗಿಸುವ ಭರವಸೆಯನ್ನು ನೀಡಿದೆ. ಈ ಕುರಿತಾದ ಪತ್ರವನ್ನು