ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ‘ಫಾದರ್ ಮುಲ್ಲರ್-ರೋಟರಿ ಸ್ಕಿನ್ ಬ್ಯಾಂಕ್’ ಉದ್ಘಾಟಿಸಲಾಯಿತು. ಸ್ಕಿನ್ ಬ್ಯಾಂಕ್‌ನ್ನು ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಉದ್ಘಾಟಿಸಿದರು. ಬಳಿಕ
ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್ 14 ಮತ್ತು 15ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಎಫ್‍ಎಂಸಿ ಪ್ರಾಂಶುಪಾಲರಾದ ಪ್ರೊ. ಅಖಿಲೇಶ್ ಪಿ.ಎಂ. ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ
ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು ಸಿಓಡಿಪಿ ಮೂಡುಬಿದಿರೆ ಪ್ರಗತಿ ಮಹಾಸಂಘ, ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಫಾದರ್ ಮುಲ್ಲಾರ್
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,