Home Posts tagged #fathima islamic center

ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯಿಷಾ ಸಫಾ ಅವರ