Home Posts tagged Fear of trouble for God's fish

ಕಪಿಲಾ ನದಿಯಲ್ಲಿ ನಿಂತ ನೀರಿನ ಹರಿವು: ದೇವರ ಮೀನುಗಳಿಗೆ ತೊಂದರೆಯ ಆತಂಕ

 ಬೆಳ್ತಂಗಡಿ. ಶಿಶಿಲ ದೇವಸ್ಥಾನದಲ್ಲಿ ದೇವರ ಮೀನುಗಳಿಗೆ ಕಪಿಲಾ ನದಿಯಲ್ಲಿ ನೀರಿನ ಒಳ ಹರಿವು ಕಡಿಮೆ ಆಗಿರುವುದರಿಂದ   ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ