Home Posts tagged fest

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ