Home Posts tagged #Fibroids

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್

ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ