ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್
ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ ಎನಿಸಿತು. ಬ್ರಹ್ಮಾಸ್ತ್ರವು ಉತ್ತಮ ವಿಎಫ್‌ಎಕ್ಸ್ ಚಲನಚಿತ್ರ ಪ್ರಶಸ್ತಿಗೆ ಬಾಜನವಾಯಿತು.ಪ್ರಶಸ್ತಿ