ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ
ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ. ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್‌ಕ್ಷಣ ಬೋಟಿನವರು ವಯರ್‌ಲೆಸ್ ಮೂಲಕ ಇತರ ಬೋಟ್‌ಗಳಿಗೆ
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ