Home Posts tagged #fishing boat damege

ಗಾಳಿ ಮಳೆಯಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್‌ಗೆ ಹಾನಿ

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಅರಬ್ಬಿ‌ ಸಮುದ್ರದಲ್ಲಿ ‌ಬಾರಿ ಗಾಳಿ ಮಳೆಯಾಗಿದ್ದು, ಕುಂದಾಪುರದಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಈ ಗಾಳಿ ಮಳೆಗೆ ಸಿಲುಕಿ‌‌ ಹಾನಿಗೊಳಗಾದ ಘಟನೆ ‌ನಡೆದಿದೆ. ಕುಂದಾಪುರ ತಾಲೂಕಿನ ಕಂಚಗೋಡಿನ ಹೊಸಪೇಟೆ ನಿವಾಸಿಯಾದ ನಾಗ ಖಾರ್ವಿಯವರಿಗೆ ಸೇರಿದ ಯಕ್ಷೇಶ್ವರಿ ಅನುಗ್ರಹ ದೋಣಿಯು ಗಾಳಿ ಮಳೆಗೆ ಸಿಲುಕಿ‌‌