Home Posts tagged #fist tag

ಸುರತ್ಕಲ್ ಟೋಲ್ ಗೇಟ್ ಪಾಸ್ಟ್ ಟ್ಯಾಗ್‍ನಲ್ಲಿ ನಗದು ಕಟ್ಟ್ : ಕಾರು ಮಾಲಿಕರಿಂದ ದೂರು

ಸುರತ್ಕಲ್ ಟೋಲ್ ಗೇಟಲ್ಲಿ ವಾಹನ ಪಾಸ್ ಆಗದಿದ್ದರೂ, ಪಾಸ್ಟ್ ಟ್ಯಾಗ್ ಮೂಲಕ ಹಣ ವಸೂಲಿ ನಡೆದ ಬಗ್ಗೆ ಕಾರು ಮಾಲಿಕರು ಪೊಲೀಸ್ ದೂರು ನೀಡಿದ್ದಾರೆ. ಕಾಪು ತಾಲೂಕಿನ ಎಲ್ಲೂರು ನಿವಾಸಿ ಲಕ್ಷ್ಮಣ್ ಎಂಬವರೇ ಟೋಲ್ ಗೇಟ್ ನ ವಂಚನೆಗೆ ಒಳಗಾದವರು, ಇವರು ಎಲ್ಲೂರಿನ ಐಟಿಐ ಉದ್ಯೋಗಿ, ಸೋಮವಾರ ಉಚ್ಚಿಲ ಹೊರತು ಪಡಿಸಿ ಕಾರಿನಲ್ಲಿ ಎಲ್ಲೂ ಪ್ರಯಾಣಿಸಿಲ್ಲ, ಆದರೆ ರಾತ್ರಿ ಏಳರ