Home Posts tagged #floodeffectedarea

ಕುಂದಾಪುರದ ನೆರೆಪೀಡಿತ ಪ್ರದೇಶಗಳಿಗೆ ದೋಣಿ ವ್ಯವಸ್ಥೆ..!

ಕುಂದಾಪುರದ ಬೈಂದೂರು ತಾಲೂಕು ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು ಹೇರೂರು ಗ್ರಾಮ ಪಂಚಾಯಿತಿಗಳಿಗೆ ದೋಣಿಯನ್ನು ಜಿಲ್ಲಾಡಳಿತದಿಂದ ಹಸ್ತಾಂತರಿಸಿದ್ರು. ಕುಂದಾಪುರದ ಬೈಂದೂರು ತಾಲೂಕಿನ ಪ್ರದೇಶದಲ್ಲಿ  5 ಕಡೆಗಳಲ್ಲಿ ಪ್ರಾಕೃತಿವಿಕೋಪದಿಂದ ಸಾಕಷ್ಟು ತೊಂದರೆ ಆಗಿದ್ದು, ಅಲ್ಲಿನ ಸಮಸ್ಯೆಗಳ ಕುರಿತು ವಿ೪ನ್ಯೂಸ್ ವಿಸ್ಕೃತವಾಗಿ ವರದಿ ಮಾಡಿತ್ತು.