Home Posts tagged #Fodder for cattle

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ವೇಳೆ ಘರ್ಷಣೆಗೆ ಪ್ರಚೋದನೆ

ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ನ.6 ರಂದು ಸಂಜೆ 4.30 ರ ವೇಳೆಗೆ ಕುತ್ತಾರು ಮದನಿನಗರ ಜುಮಾ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿದ ಕಿಡಿಗೇಡಿಗಳು