ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ ಸೂಚಕವಾಗಿಯೂ ಅದು ಇತ್ತು. ಗ್ರೀಸ್ ಒಂಬ್ರಿಯೊ, ಲ್ಯಾಟಿನ್‌ನ ಉಂಬ್ರಾ ಆಗಿ ಅಂಬ್ರೆಲ್ಲಾ ಆಗಿದೆ. ಕ್ರಿ. ಶ1610 ರಲ್ಲಿ ಈ ನುಡಿ ಬಳಕೆಗೆ
ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು.
ಒಲಿಂಪಿಕ್ಸ್ ಬೆಳಕಿನ ಪಂಜು ಗ್ರೀಸಿನ ಅಥೆನ್ಸ್‍ನಿಂz 12 ದಿನಗಳ ಸಾಗರ ಪಯಣದ ಬಳಿಕ ಫ್ರಾನ್ಸಿನ ಮಾರ್ಸೆಲ್ ಬಂದರು ತಲುಪಿದೆ. ಸಾವಿರ ದೋಣಿಗಳು ಕವಾಯತಿನ ನಡುವೆ ಒಲಿಂಪಿಕ್ಸ್ ದೊಂದಿ ತಂದ 1896ರ ಬೆಲೆಮ್ ವ್ಯಾಪಾರಿ ಹಡಗನ್ನು ಮಾರ್ಸೆಲ್‍ನಲ್ಲಿ ಸ್ವಾಗತಿಸಲಾಯಿತು. ಕಳೆದ ಮೂರು ಒಲಿಂಪಿಕ್ಸ್‍ಗಳಲ್ಲಿ ಮಾರ್ಸೆಲ್‍ನವರೇ ಇದ್ದ ಫ್ರಾನ್ಸಿನ ಹುಟ್ಟು ಹಾಕು ತಂಡವು ಚಿನ್ನ ಗೆದ್ದಿತ್ತು. ಮಾಜೀ ಒಲಿಂಪಿಕ್ಸ್ ಆಟಗಾರ ಟೋನಿ ವಿಸ್ಟಾಂ ಸಕಲ ಸೇನಾ, ಪೋಲೀಸು, ನಾಗರಿಕ