Home Posts tagged #free Camp

ಮಂಗಳೂರು : ಡಿ.17ರಂದು ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.  18 ವರ್ಷ ಪ್ರಾಯದಿಂದ ಸುಮಾರು 50 ವರ್ಷ