ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,
ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ. 18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್
ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು