Home Posts tagged #Free health checkup camp at Kavoor

ಕಾವೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಸಬಲೀಕರಣ ಗೃಹ ಕಾರ್ಮಿಕ ಒಕ್ಕೂಟದ ವತಿಯಿಂದ ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಎ.ಜೆ ದಂತ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಕಾವೂರಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕ