Home Posts tagged #gadayikallu

ಬೆಳ್ತಂಗಡಿ: ಎರಡೇ ತಾಸಿನಲ್ಲಿ ಗಡಾಯಿಕಲ್ಲು ಏರಿ ದಾಖಲೆ ನಿರ್ಮಿಸಿದ ಕೋತಿರಾಜ್

ಬೆಳ್ತಂಗಡಿ: ಜ್ಯೋತಿರಾಜ್ ಯಾನೆ ಕೋತಿ ರಾಜ್ ಎಂದೇ ಖ್ಯಾತಿಯಾಗಿರುವ ಮಂಕಿ ಮ್ಯಾನ್ ಎರಡೇ ತಾಸಿನಲ್ಲಿ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ. ಕೈ ಮೂಲಕ ಸಮುದ್ರ ಮಟ್ಟದಿಂದ 1700 ಅಡಿಯಿರುವ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ