Home Posts tagged ##gandhijayanthi

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ