Home Posts tagged #gangolli boat fire

ಗಂಗೊಳ್ಳಿ : ಮೀನುಗಾರಿಕ ಬೋಟಿಗೆ ಬೆಂಕಿ : ಅಪಾರ ನಷ್ಟ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ