Home Posts tagged #gangwar

ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ