Home Posts tagged #ganjimata

ಗಂಜಿಮಠದ ಒಡ್ಡೂರು ಫಾಮ್ರ್ಸ್‍ನಲ್ಲಿ ಬಿಜೆಪಿ ಹಿರಿಯ ಕಾರ್ಯಕರ್ತರ ಸಮ್ಮಿಲನ

ಬಂಟ್ವಾಳ: ಕಾಂಗ್ರೆಸ್‍ನಿಂದ ವಿದ್ಯುತ್ ಕಂಬ ನಿಲ್ಲಿಸಿದರೂ ಗೆಲ್ಲುತ್ತದೆ ಎನ್ನುವ ಕಾಲಘಟ್ಟವೊಂದಿತ್ತು ಆದರೆ ಇಂದು ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷದವರು ಒಟ್ಟು ಸೇರುವ ಪರಿಸ್ಥಿತಿ ನಿರ್ಮಾಣಗೊಂಡಿರುವುದಕ್ಕೆ ನಮ್ಮ ಹಿರಿಯರು ಅಂದು ಪಕ್ಷ ಸಂಘಟನೆಗಾಗಿ ಪಟ್ಟ ಪರಿಶ್ರಮವೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಬಂಟ್ವಾಳ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ