ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ
ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್