Home Posts tagged #gaspipline

ಪಡುಬಿದ್ರೆ – ಗ್ಯಾಸ್ ಪೈಪ್ ಅಳವಡಿಕೆಯಲ್ಲಿ ತಾರತಮ್ಯ : ಬಡವರ ಕಟ್ಟಡ ಧ್ವಂಸ

ಯಾವುದೇ ರೀತಿಯಲ್ಲಿ ಕರುಣೆ ತೋರಿಸದೆ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಅಳವಡಿಸುತ್ತಿರುವ ಗುತ್ತಿಗೆದಾರ ಬಡಪಾಯಿಗಳ ಕಟ್ಟಡಕ್ಕೆ ಜೆಸಿಬಿ ಹತ್ತಿಸಿ ದ್ವಂಸ ನಡೆಸಿದ್ದು, ಇದೀಗ ಸಿರಿವಂತರ ಮೇಲಿನ ಕರುಣೆಯಿಂದಾಗ ಹೆದ್ದಾರಿಗೆ ಅತೀ ಸಮೀಪ ವಿರುವ ಮನೆಗಳನ್ನು ಉಳಿಸಲು ಭೂಗತ ಪೈಪ್ ಲೈನ್ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಈ ಕಾಮಗಾರಿಯಿಂದ