Home Posts tagged #gauji gammath

ಕರಾವಳಿಯಾದ್ಯಂತ “ಗೌಜಿ ಗಮ್ಮತ್” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ “ಗೌಜಿಗಮ್ಮತ್” ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ