Home Posts tagged #girl missing

ಬಾಲಕಿ ನಾಪತ್ತೆ ಪ್ರಕರಣ : ಪತ್ತೆಗೆ ಮನವಿ

ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ