Home Posts tagged #gjacharyajewellers

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಪಾರ್ಥ’ ಪುರುಷರ ಆಭರಣಗಳ ವಿಶೇಷ ಸಂಗ್ರಹ ಅನಾವರಣ

ಪ್ರತಿಷ್ಟಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ‘ಪಾರ್ಥ’ ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸಂಗ್ರಹವನ್ನು ನಾಯರ್ ಕನ್ಸ್ಟ್ರಕ್ಷನ್ ಮಾಲಕರಾದ ಸೂರಜ್ ನಾಯರ್ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉತ್ತಮ ಸೇವೆ ಹಾಗೂ ವಿಫುಲವಾದ ಸಂಗ್ರಹ ಇದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದೇನೆ.