ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು
ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು, ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ. ಬಿಗ್ಬಾಸ್ ವಿನ್ನರ್, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಯ್ಯದ್ ಮದನಿ
ಚಿನ್ನ ಮತ್ತು ವಜ್ರಾಭರಣಗಳಿಗೆ ಪ್ರಸಿದ್ಧಿಯನ್ನು ಪಡೆದಿರುವ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ನ ಹೊಸ ಮಳಿಗೆ ನವಂಬರ್ 8ರಂದು ನಗರದ ಲೇಡಿಹಿಲ್‌ನಲ್ಲಿ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಳ್ಳಲಿದೆ. 1947ರಲ್ಲಿ ಮಂಗಳೂರಿನಲ್ಲಿ ಸ್ಥಾಪನೆಯಾದ ಎಸ್.ಎಲ್ ಶೇಟ್ ಡೈಮಂಡ್ ಹೌಸ್ ಚಿನ್ನಾಭರಣ ಮಳಿಗೆ ಕೇವಲ ಕರಾವಳಿಯಲ್ಲಿ ಮಾತ್ರವಲ್ಲ ನೆರೆಹೊರೆಯ ಜಿಲ್ಲೆಯವರಿಗೂ ಚಿರಪರಿಚಿತವಾಗಿದೆ. ಆಭರಣಗಳ ಸುಂದರ ವಿನ್ಯಾಸ ಮತ್ತು ಕಸೂತಿ ಕೌಶಲದಿಂದ ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ
ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನಿಂದ ಈ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ತಪಾಸಣೆ ವೇಳೆ ಆರೋಪಿಯು 430ಗ್ರಾಂ ತೂಕದ ಚಿನ್ನವನ್ನು ಪೌಡರ್ ಮಾಡಿ ಗಮ್‌ನೊಂದಿಗೆ ಮಿಕ್ಸ್ ಮಾಡಿ