Home Posts tagged #gopal bhandary

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022

ಕಾರ್ಕಳದ ಮಾಜಿ ಶಾಸಕ ದಿವಂಗತ ಎಚ್. ಗೋಪಾಲ ಭಂಡಾರಿ ಸ್ಮರಣಾರ್ಥ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022ರ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳದ ಸುಧೀರ್ ಪುರಾಣಿಕ್ ವೇದಿಕೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ಉದ್ಯಮಿ ಸುರೇಂದ್ರ ಶೆಟ್ಟಿ ಮಾತನಾಡಿದ ಅವರು ಮಾಜಿ ಶಾಸಕರಾದ