Home Posts tagged #gopalakrishna nayai

ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ನಿಧನ

ಕನ್ನಡ ರಂಗಭೂಮಿಯ ಖ್ಯಾತ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲಕೃಷ್ಣ ನಾಯರಿಯವರು ಸನ್ಮಾನಗೊಳ್ಳಬೇಕಾಗಿತ್ತು. ಆದರೆ ವಿಧಿವಶರಾಗಿದ್ದಾರೆ. ಉಡುಪಿಯ ಸಾಲಿಗ್ರಾಮದ ಕಾರ್ಕಡ ನಿವಾಸಿಯಾಗಿರುವ ಗೋಪಾಲಕೃಷ್ಣ ನಾಯರಿಯವರು ಅನಾರೋಗ್ಯದಿಂದ