Home Posts tagged #Goschen Hospital

ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ : ನ್ಯಾಯಕ್ಕಾಗಿ ಪೊಲೀಸ್ ಮೊರೆ ಹೋದ ಪೋಷಕರು

ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ೨೮ ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ