Home Posts tagged #gost

ಉಡುಪಿ: ಪ್ರೇತ ಆಹ್ವಾನೆಗೆ ಬೆಚ್ಚಿ ಬಿದ್ದ ಕಾರ್ಮಿಕರು..!

ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತಿದೆ. ಮೀನು ಕಟ್ಟಿಂಗ್ ಶೆಡ್‍ನಲ್ಲಿ ಉತ್ತರ ಭಾರತದ 10 ಕ್ಕೂ ಹೆಚ್ಚು