Home Posts tagged #governament school

ಪುತ್ತಿಗೆ ಗ್ರಾಮಸಭೆ: ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರಿಂದ ಆಗ್ರಹ

 ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ ಅವಕಾಶ ನೀಡಿ ಆಗ ಸುಲಭವಾಗುತ್ತದೆ ಎಂದು ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ನಾಗವರ್ಮ ಜೈನ್ ಸಲಹೆ ನೀಡಿದರು ಅವರು ಪುತ್ತಿಗೆ ಪಂಚಾಯತ್