Home Posts tagged #govt bus

ಉಳ್ಳಾಲ|| ಆಧಾರ್ ಇಲ್ಲದ ವಿದ್ಯಾರ್ಥಿನಿಯರನ್ನು ಬಸ್‍ನಿಂದ ಕೆಳಗಿಳಿಸಿದ ನಿರ್ವಾಹಕ: ಸ್ಥಳೀಯರಿಂದ ತರಾಟೆ

ಉಳ್ಳಾಲ: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಐವರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ ನಿರ್ವಾಹಕನ್ನು ತರಾಟೆಗೆ ತೆಗೆದುಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ. ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಐ ಹಳ್ಳೂರ ಎಂಬವರು ಎರಡನೇ