Home Posts tagged gram panchayath

ಕೆದಂಬಾಡಿ ಗ್ರಾಪಂ ಉಪ ಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ ನಾಮಪತ್ರ ಸಲ್ಲಿಕೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ೪ನೇ ವಾರ್ಡ್‌ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್‌ರವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ