Home Posts tagged #grama vasthvya

ಬೆಳುವಾಯಿಯಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ: ಹಲವು ಸಮಸ್ಯೆಗಳು ಇತ್ಯರ್ಥ

ಮೂಡುಬಿದಿರೆ: ಇಲ್ಲಿನ ತಾಲೂಕು ತಹಶೀಲ್ದಾರ್ ತಾಲೂಕು ಸತ್ಯಪ್ಪ ಸಚ್ಚಿದಾನಂದ ಕುಚನೂರು ಅವರು ಬೆಳುವಾಯಿ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹೂಡಿದರು. ಪಂಚಾಯತ್ ಅಧ್ಯಕ್ಷೆ ಸುಶೀಲಾ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಪಂಚಾಯತ್‌ನ ಮಾಜಿ ಅಧ್ಯಕ್ಷ ರಾಘು ಪೂಜಾರಿ ಮಾತನಾಡಿ,