ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರೂ ಕಡೆ ಅರ್ಜಿಯ ನೊಂದಣಿ ಮಾಡಲು ಅವಕಾಶ ಇದೆ ಇದರ ಸದುಪಯೋಗವನ್ನು ಎಲ್ಲರೂ
ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ . ಪ್ರತೀ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ 1 ನಲ್ಲಿ ಒಂದು ದಿನಕ್ಕೆ 60ಮಂದಿ ಅರ್ಹ ಮಹಿಳೆಯರಿಗೆ ಸಮಯ ಮತ್ತು ದಿನಾಂಕ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಬರುತ್ತದೆ. ನಿಗದಿ ಪಡಿಸಿದ ಸ್ಥಳ ಮತ್ತು ಸಮಯದಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ . ಇಂದು