Home Posts tagged #gujarath

ಪ್ರಧಾನಿ ನರೇಂದ್ರ ಮೋದಿ ತವರೂರಿಗೆ ದ.ಕ ಜಿಲ್ಲೆಯ ಜೇನು ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100