Home Posts tagged gujarathi school

ಮಂಗಳೂರು : ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್‌ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು. ಕುದ್ರೋಳಿ