Home Posts tagged #gundyadka

ದ.ಕ. ಜಿಲ್ಲೆಯಲ್ಲಿ ಮಳೆಯ ಅವಾಂತರ : ಹರಿಹರ, ಪಲ್ಲತಡ್ಕ, ಗುಂಡಡ್ಕ ಸೇತುವೆ ಮುಳುಗಡೆ

ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ,